1. ವಿದ್ಯಾರ್ಥಿಗಳಲ್ಲಿನ ಶೈಕ್ಷಣಿಕ ಗುಣಮಟ್ಟವನ್ನು ನಿರಂತವಾಗಿ ಕಾಪಾಡಿಕೊಳ್ಳಲು ತಂತ್ರಜ್ಞಾನದ ನೆರವು ನೀಡುವುದು.
2. ನಗರ, ಗ್ರಾಮೀಣ,ಸರ್ಕಾರಿ ಹಾಗೂ ಖಾಸಗಿ ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಒಂದೇ ವೇದಿಕೆಯಲ್ಲಿ ತರುವುದು.
3. ಈ ಮೂಲಕ ಗ್ರಾಮೀಣ ಪ್ರದೇಶದ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹ ನೀಡುವುದು. ನಗರ ಪ್ರದೇಶದ ಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಗುರುತಿಸಿ ಇನ್ನೂ ಹೆಚ್ಚಿನ ಕಲಿಕೆಗೆ ಉತ್ತೇಜಿಸುವುದು.
4. ಶಾಲೆಯ ಪ್ರಾರಂಭಿಕ ದಿನದಿಂದ ಮಕ್ಕಳಲ್ಲಿ ಓದಿನ ವ್ಯತ್ಯಾಸವನ್ನು ದಿನನಿತ್ಯ ಅರಿಯುವುದು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದಗೊಳಿಸುವುದು.
5. ವಿದ್ಯಾರ್ಥಿ ದಿಸೆಯಲ್ಲಿಯೇ ಮಕ್ಕಳಿಗೆ ಕಲಿಕೆಯಿಂದ ಗಳಿಕೆ ಎಂಬ ಜೀವನ ಪಾಠ ತಿಳಿಸಲು. ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಮಕ್ಕಳಿಗೆ ಉಪಯುಕ್ತವಾದ ಉಡುಗೊರೆಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಓದಿನ ಗೀಳು ಹಚ್ಚುವುದು.
Copyright © 2024 EXAMLOKA - All Rights Reserved.
We use cookies to analyze website traffic and optimize your website experience. By accepting our use of cookies, your data will be aggregated with all other user data.